ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು

232

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪ ಚುನಾವಣೆಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬರೋಬ್ಬರಿ 31,185 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿಗೆ 62,680 ಮತಗಳು ಬಿದ್ದಿದೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ್ ಅಂಗಡಿಗೆ 4,353 ಮತಗಳು ಬಿದ್ದಿದೆ. ಕೆಆರ್ ಎಸ್ ಅಭ್ಯರ್ಥಿ ಡಾ.ಸುನೀಲಕುಮಾರ ಹಬ್ಬಿ, ಇಬ್ಬರು ಪಕ್ಷೇತರರು ಅಭ್ಯರ್ಥಿಗಳು ಹೇಳ ಹೆಸರಿಲ್ಲದಂತೆ ಸೋತು ಸುಣ್ಣುವಾಗಿದ್ದಾರೆ. ಇದು ಮೊದಲೇ ಗೊತ್ತಿದ್ದ ವಿಷಯ ಸಹ ಆಗಿದೆ.




Leave a Reply

Your email address will not be published. Required fields are marked *

error: Content is protected !!