ಸಿಂದಗಿ ಉಪಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

495

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರುತ್ತಿದೆ. ದಿನಾಂಕ ಘೋಷಣೆಗೂ ಮೊದ್ಲೇ ಆಕಾಂಕ್ಷಿಗಳ ತಯಾರಿ ಜೋರಾಗಿದೆ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ, ಉಸ್ತುವಾರಿಗಳನ್ನ ನೇಮಕ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.

ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಜಿಲ್ಲೆ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಮುರುಗೇಶ ನಿರಾಣಿ, ಸಿ.ಸಿ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹಾಗೂ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಅವರನ್ನು ನೇಮಕ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!