ಸಿಂದಗಿ ಉಪ ಕದನ: ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ.. ಹೆಚ್ಡಿಕೆ ಭಾಗು

370

ಪ್ರಜಾಸ್ತ್ರ ಬ್ರೇಕಿಂಗ್ ಸುದ್ದಿ

ಸಿಂದಗಿ: ಸಿಂದಗಿ ಉಪ ಚುನಾವಣೆ ಸಂಬಂಧ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ್ ಅಂಗಡಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಸೇರಿದಂತೆ ಇತರರು ಹಾಜರಿದ್ದರು
ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು ನಾಮಪತ್ರ ಪಡೆದರು.




Leave a Reply

Your email address will not be published. Required fields are marked *

error: Content is protected !!