ಸಿಂದಗಿ ‘ಗ್ರಾ.ಪಂ’ಗಳ ಫೈಟ್: ಶೇಕಡಾವಾರ ಲಿಸ್ಟ್ ಇಲ್ಲಿದೆ…

546

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಕನ್ನೊಳ್ಳಿ ಗ್ರಾಮ ಪಂಚಾಯ್ತಿ, ಬಂದಾಳ ಗ್ರಾಮ ಪಂಚಾಯ್ತಿ ಸೇರಿದಂತೆ ರಾಂಪೂರ ಪಿ.ಎ, ಚಿಕ್ಕಸಿಂದಗಿ, ಬೂದಿಹಾಳ ಪಿ.ಎಚ್, ಓತಿಹಾಳ, ಬಗಲೂರಿನ ಹಳೇಕುಮಟಗಿ ಗ್ರಾಮಗಳ ಖಾಲಿ ಉಳಿದಿರುವ ಸ್ಥಾನಗಳಿಗೆ ಇಂದು ಮತದಾನ ನಡೆಯಿತು. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ನಡೆದ ಮತದಾನದ ವಿವಿರ ಹೀಗಿದೆ.

ಇನ್ನು ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದು ಈ ಎಲ್ಲ ಗ್ರಾಮ ಪಂಚಾಯ್ತಿಗಳ ಸ್ಥಾನಗಳಿಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮುಂದಿನ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.




Leave a Reply

Your email address will not be published. Required fields are marked *

error: Content is protected !!