ಹಾನಗಲ್-ಸಿಂದಗಿ ಉಪ ಕದನ: ಮತ ಎಣಿಕೆ ಕಾರ್ಯ ಶುರು

189

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾನಗಲ್ ನ ಇಂಜಿನಿಯರಿಂಗ್ ಕಾಲೇಜು ಮೈದಾನ ಹಾಗೂ ವಿಜಯಪುರದ ಸೈನಿಕ ಶಾಲೆ ಮೈದಾನದಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದೆ.

ಅಕ್ಟೋಬರ್ 30ರಂದು ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ.




Leave a Reply

Your email address will not be published. Required fields are marked *

error: Content is protected !!