ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆಯಿಂದ ಮನೆ ಮನೆ ಪ್ರಚಾರ

307

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 7 ಗಂಟೆಗೆ ತೆರೆ ಬೀಳುತ್ತಿದೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು ಕೊನೆಯ ಸುತ್ತಿನ ಭರ್ಜರಿ ಪ್ರಚಾರ ನಡೆಸಿವೆ. ನಾಳೆಯಿಂದ ಎರಡು ದಿನಗಳ ಕಾಲ ಮನೆ ಮನೆ ಪ್ರಚಾರ ನಡೆಯಲಿದೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕೆಆರ್ ಎಸ್ ಜೊತೆಗೆ ಪಕ್ಷೇತರ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿವೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ನವೆಂಬರ್ 2ರಂದು ಅಭ್ಯರ್ಥಿಗಳ ಮುಂದಿನ ಭವಿಷ್ಯ ಹೊರ ಬೀಳಲಿದೆ.




Leave a Reply

Your email address will not be published. Required fields are marked *

error: Content is protected !!