ಕಾರ್ಖಾನೆಯಲ್ಲಿ ಬೆಂಕಿ ದುರಂತ: 6 ಕಾರ್ಮಿಕರ ಸಾವು

329

ಪ್ರಜಾಸ್ತ್ರ ಸುದ್ದಿ

ಏಲೂರು: ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು 6 ಕಾರ್ಮಿಕರು ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಜಿಲ್ಲೆಯ ಮಾಸುನೂರು ವಲಯದ ಅಕ್ಕಿರೆಡ್ಡಿಗುಡ್ಡೆಂನಲ್ಲಿ ಈ ಘಟನೆ ನಡೆದಿದೆ.

ಈ ದುರಂತ ಸಂಭವಿಸಿದ ಸಂದರ್ಭದಲ್ಲಿ 150 ಜನರು ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!