ಟೀಂ ಇಂಡಿಯಾದ ಮಾಜಿ ನಾಯಕ ಸೌರವ ಗಂಗೂಲಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದಾದಾ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಸ್ಪರ್ಧೆಯಲ್ಲಿದ್ರೂ ಎಲ್ಲರೂ ಗಂಗೂಲಿ ಪರ ಬ್ಯಾಟಿಂಗ್ ನಡೆಸಿದ್ರು. ಹೀಗಾಗಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಬಿಸಿಸಿಐ ನೂತನ ಅಧ್ಯಕ್ಷರಾದ್ರು. ಅವರಿಗೆ ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಶುಭ ಕೋರಿದ್ರು.