ಬಿಸಿಸಿಐ ಮಾಜಿ ಅಧ್ಯಕ್ಷ ಗಂಗೂಲಿಗೆ ಡೆಲ್ಲಿ ಕ್ಯಾಪಿಟಲ್ಸ್ ಮಣೆ

163

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಇಂಡಿಯನ್ ಕ್ರಿಕೆಟ್ ಟೀಂ ಮಾಜಿ ನಾಯಕಿ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಐಪಿಎಲ್ ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ದೊಡ್ಡ ಜವಾಬ್ದಾರಿಯೊಂದನ್ನು ವಹಿಸಿದೆ. ತನ್ನ ಮೂರು ತಂಡಗಳಿಗೆ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ಜೊತೆಗೆ ದುಬೈ ಕ್ಯಾಪಿಟಲ್ಸ್, ಯುಎಸ್ ಟಿ 20 ತಂಡವಾದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ನೇಮಕ ಮಾಡಿದೆ. 2019ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಾರ್ಗದರ್ಶಕರಾಗಿಯೂ ಕೆಲಸ ಮಾಡಿದ್ದಾರೆ. ಇದೀಗ ಬಿಸಿಸಿಐ ಮಾಜಿ ಅಧ್ಯಕ್ಷರಿಗೆ ದೊಡ್ಡ ಹುದ್ದೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!