ಪ್ರಧಾನಿಗೆ ಪತ್ರ ಬರೆದು 9 ಬೇಡಿಕೆ ಇಟ್ಟ ಸೋನಿಯಾ ಗಾಂಧಿ

110

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಂಸತ್ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಈ ವೇಳೆ ಯಾವೆಲ್ಲ ವಿಷಯಗಳು ಚರ್ಚೆಯಾಗುತ್ತವೆ ಅನ್ನೋ ಕುತೂಹಲ ಎಲ್ಲರಲ್ಲಿ ಮೂಡಿದೆ. ಈ ಮಧ್ಯೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದು, ಈ 9 ವಿಷಯಗಳ ಬಗ್ಗೆ ಚರ್ಚಿಸಿ ಎಂದು ಬೇಡಿಕೆ ಇಟ್ಟಿದ್ದಾರೆ.

1-ಪ್ರಸ್ತುತ ಆರ್ಥಿಕ ಪರಿಸ್ಥಿತಿ(ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಇತ್ಯಾದಿ), 2-ರೈತರ ಬೆಳೆಗಳಿಗೆ ಗರಿಷ್ಠ ಬೆಂಬಲ ಬೆಲೆ, 3- ಉದ್ಯಾಮಿ ಅದಾನಿ ಸಮೂಹದ ವಹಿವಾಟಿನ ತನಿಖೆಗೆ ಜಂಟಿ ಸಮಿತಿ ರಚನೆ, 4-ಮಣಿಪುರ ರಾಜ್ಯದ ಸಮಸ್ಯೆ, 5-ಹರಿಯಾಣ ಸೇರಿ ಇತರೆ ರಾಜ್ಯಗಳಲ್ಲಿ ನಡೆಯುತ್ತಿರುವ ಕೋಮು ಸಂಘರ್ಷದ ವಿಚಾರ, 6-ಚೀನಾದಿಂದ ಭಾರತದ ಭೂಪ್ರದೇಶ ಆಕ್ರಮಣ ಹೀಗೆ 9 ವಿಷಯಗಳ ಬಗ್ಗೆ ಚರ್ಚಿಸಲು ಬೇಡಿಕೆ ಇಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!