ಎಸ್‌ಎಸ್‌ಎಲ್‌ಸಿ ಪರೀಕ್ಷೆ: 922 ವಿದ್ಯಾರ್ಥಿಗಳು ಗೈರು

94

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಶನಿವಾರ ನಡೆದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪತ್ರಿಕೆಗೆ ಜಿಲ್ಲೆಯ 127 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿದ್ದು, ಪರೀಕ್ಷೆಗೆ ನೋಂದಣಿಯಾದ ಒಟ್ಟು 40,955 ವಿದ್ಯಾರ್ಥಿಗಳಲ್ಲಿ 40,022 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 922 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್. ನಾಗೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!