ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ ನಿಂದ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಇಂದು ನಡೆಯುತ್ತಿದೆ. ಜುಲೈ 19 ಹಾಗೂ 22ರಂದು 2 ದಿನ ಮಾತ್ರ ಪರೀಕ್ಷೆ ನಡೆಸಲಾಗ್ತಿದೆ.
ಇದೀಗ ರಾಜ್ಯಾದ್ಯಂತ ಪರೀಕ್ಷೆಗೆ ಕ್ಷಣಗಣನೆ ಶುರುವಾಗಿದ್ದು, ವಿದ್ಯಾರ್ಥಿಗಳನ್ನ ಥರ್ಮಲ್ ಸ್ಕ್ರೀನಿಂಗ್ ಮೂಲಕ ಟೆಸ್ಟ್ ಒಳ ಬಿಡಲಾಗ್ತಿದೆ. ಒಂದು ಬ್ಲಾಕ್ ಗೆ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಒಂದು ಓಯಾ ಮಾರ್ಕ್ಸ್ ಸೀಟ್ ಮೂರು ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಬೇಕಿದೆ. ಎಲ್ಲ ಪ್ರಶ್ನೆಗಳು ಬಹುಆಯ್ಕೆಯಿಂದ ಕೂಡಿವೆ.