ಬ್ರೇಕಿಂಗ್ ನ್ಯೂಸ್
Search

ಮೇ 2ನೇ ವಾರದಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ!

114

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕಳೆದ ಬಾರಿಗಿಂತ ಈ ವರ್ಷ ಒಟ್ಟಾರೆ ಫಲಿತಾಂಶದಲ್ಲಿ ಹೆಚ್ಚಳವಾಗಿದ್ದು ಐತಿಹಾಸಿಕ ದಾಖಲೆಯಾಗಿದೆ. ಇದೀಗ ಎಲ್ಲರು ಎದುರು ನೋಡುತ್ತಿರುವುದು ಎಸ್ಎಸ್ಎಲ್ ಸಿ ಫಲಿತಾಂಶ.

ಮೇ 2ನೇ ವಾರದಲ್ಲಿ 10ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ನಿರ್ಣಯ ಮಂಡಳಿ ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಿದೆಯಂತೆ. ಮೇ 10ಕ್ಕೆ ಮತದಾನವಿದೆ. ಮೇ 13ಕ್ಕೆ ಫಲಿತಾಂಶವಿದೆ. ಇದಾದ ಮೇಲೆ ಬಿಡುಗಡೆಯಾಗುತ್ತಾ ಅಥವ ಮೊದಲೇ ಫಲಿತಾಂಶ ಪ್ರಕಟಗೊಳ್ಳುತ್ತಾ ಅನ್ನೋ ಪ್ರಶ್ನೆಗೆ ಶೀಘ್ರ ಉತ್ತರ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!