ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇ.99.99ರಷ್ಟು ವಿದ್ಯಾರ್ಥಿಗಳು ಪಾಸ್

678

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಜುಲೈ 19 ಹಾಗೂ 22ರಂದು ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಶೇಕಡ 99.99ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತದನಾಡಿದ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, 4,70,160 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್ ಹಾಗೂ 1,1,610 ವಿದ್ಯಾರ್ಥಿಗಳು C ಗ್ರೇಡ್ ಪಡೆದುಕೊಂಡಿದ್ದಾರೆ. 157 ವಿದ್ಯಾರ್ಥಿಗಳು 625ಕ್ಕೆ 625, ಇಬ್ಬರು ವಿದ್ಯಾರ್ಥಿಗಳು 625ಕ್ಕೆ 622 ಅಂಕ ಪಡೆದಿದ್ದಾರೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!