ಎಸ್ಎಸ್ಎಲ್ ಸಿ ಫಲಿತಾಂಶ: ಜಿಲ್ಲಾವಾರು ಲಿಸ್ಟ್ ಇಲ್ಲಿದೆ

458

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ. ಕರೋನಾ ಲಾಕ್ ಡೌನ್ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಕಾರಣರಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಎಂದು ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ.

ಫಲಿತಾಂಶದ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, 8,48,203 ಪರೀಕ್ಷೆಗೆ ನೋಂದಾಯಿಸಿಕೊಂಡಿದ್ರು. ಇದರಲ್ಲಿ 8,11,050 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಈ ಬಾರಿ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಪರೀಕ್ಷೆ ಮೌಲ್ಯಮಾಪನ ನಡೆದಿದ್ದು ವಿಶೇಷ ಎಂದು ಹೇಳಿದ್ರು. ಇನ್ನು ಜಿಲ್ಲಾವಾರು ಗ್ರೇಡ್ ಈ ರೀತಿಯಾಗಿದೆ.




Leave a Reply

Your email address will not be published. Required fields are marked *

error: Content is protected !!