ರಾಜ್ಯ ಮುಕ್ತ ವಿವಿ ಪ್ರವೇಶಾತಿ ದಿನಾಂಕ ವಿಸ್ತರಣೆ

242

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ 2020-21ನೇ ಸಾಲಿನ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಯ ದಿನಾಂಕವನ್ನ ವಿಸ್ತರಣೆ ಮಾಡಿದೆ.

ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ, ಎಂಬಿಎ, ಪಿಜಿ ಡಿಪ್ಲೋಮಾ, ಎಂಸಿಜೆ ಸೇರಿದಂತೆ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಾತಿಯನ್ನ ಡಿಸೆಂಬರ್ 31ರ ತನಕ ಶುಲ್ಕವಿಲ್ಲದೆ ಪಡೆಯಬಹುದಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು 080-23448811 ನಂಬರ್ ಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!