ಐಟಿ ಸಿಟಿಯಲ್ಲಿ ವಿದ್ಯಾರ್ಥಿ ಹತ್ಯೆ

142

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಇಂದು ಕೊಲೆ ಮಾಡಿದ ಕೃತ್ಯ ನಡೆದಿದೆ. 18 ವರ್ಷದ ಅರ್ಬಾಜ್ ಕೊಲೆಯ ವಿದ್ಯಾರ್ಥಿಯಾಗಿದ್ದಾನೆ. ಗುರುವಾರ ಕಾಲೇಜು ಫೆಸ್ಟ್ ನಡೆದಿದೆ. ಈ ವೇಳೆ ಗಲಾಟೆ ಆಗಿತ್ತು. ಇದೇ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ, ಯಾರು ಮಾಡಿದ್ದರು ಅನ್ನೋದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!