ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

252

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಲೇಜಿನ ಕಟ್ಟಡದ 4ನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಬೆಂಗಳೂರು ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಯಂತ ರೆಡ್ಡಿ ಅನ್ನೋ ವಿದ್ಯಾರ್ಥಿ ಕಟ್ಟಡದ ಮೇಲಿಂದ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯ್ತು ಆದ್ರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.




Leave a Reply

Your email address will not be published. Required fields are marked *

error: Content is protected !!