ಸಾಲಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

705

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಶೈಕ್ಷಣಿಕ ಸಾಲ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದದೆ. ಇಲ್ಲಿನ ಎನ್ಐಟಿಕೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪಾಟ್ನಾ ಮೂಲದ 19 ವರ್ಷದ ಸೌರವವ್ ಕುಮಾರ್ ಯಾದವ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ತನ್ನ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟಿನಲ್ಲಿ ಶೈಕ್ಷಣಿಕ ಸಾಲ ಹಾಗೂ ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಬರೆಯಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!