ವಿಜಯಪುರದ ಲಾಡ್ಜ್ ವೊಂದರಲ್ಲಿ ಯುವಕ ಆತ್ಮಹತ್ಯೆ

304

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದ ವಿಕೆಜಿ ಲಾಡ್ಜ್ ನಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಹಾಪೇಟೆಯ ಹರ್ಷಾ ಜಯರಾಜ ಪಟ್ಟಣಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಹೆಚ್ ಡಿಎಫ್ ಸಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಯಾವ ಕಾರಣಕ್ಕೆ ಲಾಡ್ಜ್ ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋದು ತಿಳಿದು ಬಂದಿಲ್ಲ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!