ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಆಸ್ಪತ್ರೆಗೆ ದಾಖಲು

337

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೌಮ್ಮಗೌಡ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ, ಜಾನಪದ ಹಾಗೂ ಬಡುಕಟ್ಟು ಸಂಪ್ರದಾಯವನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಇವರ ಸಾಧನೆ ಗುರುತಿಸಿ ಕಳೆದ ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ನೀಡಿ ಗೌರವಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!