ರಾಜ್ಯದಲ್ಲಿ 5 ಸಾವಿರಕ್ಕೂ ಕಡಿಮೆ ಸೋಂಕಿತರು

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 4,517 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕಳೆದ ಎರಡು ತಿಂಗಳಲ್ಲಿ ಅತಿ ಕಡಿಮೆ ಸೋಂಕು ದಾಖಲೆಯಾಗುವ ಮೂಲಕ ಜನರಿಗೆ ನೆಮ್ಮದಿ ನೀಡಿದೆ. ಇದರೊಂದಿಗೆ 2806453ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇಂದು 8,456 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 2645735 ಜನರು ಇಲ್ಲಿಯವರೆಗೂ ಚೇತರಿಸಿಕೊಂಡಿದ್ದಾರೆ. 126813 ಪ್ರಕರಣಗಳು ಇನ್ನು ಸಕ್ರಿಯವಾಗಿವೆ. 24 ಗಂಟೆಯಲ್ಲಿ 120 ಜನರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 33,883ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಅಂಕಿಅಂಶ ಹೀಗಿದೆ..


TAG


Leave a Reply

Your email address will not be published. Required fields are marked *

error: Content is protected !!