ರಾಜ್ಯದಲ್ಲಿ ಇಂದು 12,209 ಕರೋನಾ ಪ್ರಕರಣ

244

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 12,209 ಕರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕೋವಿಡ್ ಸೋಂಕಿತರ ಸಂಖ್ಯೆ 2695523ಕ್ಕೆ ಏರಿಕೆಯಾಗಿದೆ. ಇಂದು 25,659 ಜನರು ಕರೋನಾದಿಂದ ಗುಣಮುಖರಾಗಿದ್ದು, ಇಲ್ಲಿಯ ತನಕ 24,09,417 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 2,54,505 ಪ್ರಕರಣಗಳು ಸಕ್ರಿಯವಾಗಿವೆ. ಇಂದು 320 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ  31,580ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಮಾಣ ಶೇಕಡ 7.71 ಇದೆ. ಸಾವಿನ ಪ್ರಮಾಣ ಶೇಕಡ 2.62 ಇದೆ. ಜಿಲ್ಲಾವಾರು ವಿವರ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!