ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಸೋಂಕು

266

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕರೋನಾ ಸೋಂಕಿನ ಪ್ರಮಾಣ ಮತ್ತಷ್ಟು ಇಳಿಕೆ ಕಂಡಿದೆ. ಕಳೆದ 24ಗಂಟೆಯಲ್ಲಿ 7,810 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿಯವರೆಗೂ 2765134 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು 18,648 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 2551365 ಜನರು ಇಲ್ಲಿಯವರೆಗೂ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 180835 ಪ್ರಕರಣಗಳು ಸಕ್ರಿಯವಾಗಿವೆ. ಇಂದು 125 ಜನರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 32,913ಕ್ಕೆ ಏರಿಕೆಯಾಗಿದೆ.  ಜಿಲ್ಲಾವಾರು ಸೋಂಕಿತರು ಹಾಗೂ ಮೃತರ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!