ರಜಿನಿ ಆರೋಗ್ಯದಲ್ಲಿ ಚೇತರಿಕೆ

266

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ತಮಿಳು ಸಿನಿ ರಂಗದ ಸೂಪರ್ ಸ್ಟಾರ್, ಹಿರಿಯ ನಟ ರಜಿನಿಕಾಂತ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ. ಹೀಗಾಗಿ ಶನಿವಾರ ಸಂಜೆ ಅಥವ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗ್ತಿದೆ.

ಶುಕ್ರವಾರ ರಜಿನಿಕಾಂತಗೆ ರಕ್ತದೊತ್ತಡ ತೀವ್ರವಾಗಿ ಏರಿಕೆಯಾಗಿತ್ತು. ಹೀಗಾಗಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ರಜಿನಿ ಆರೋಗ್ಯ ಏರುಪೇರಾಗಿದ್ದಕ್ಕೆ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಇದೀಗ ಅದು ದೂರವಾಗಿದೆ.




Leave a Reply

Your email address will not be published. Required fields are marked *

error: Content is protected !!