ಅನರ್ಹ ಶಾಸಕರಿಗೆ ಗುಡ್ ನ್ಯೂಸ್

341

ನವದೆಹಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನ 15 ಜನ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ನೀಡಿದೆ. ಅಕ್ಟೋಬರ್ 22ಕ್ಕೆ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನ ಮುಂದೂಡಿದೆ.

ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಅಕ್ಟೋಬರ್ 22ಕ್ಕೆ ಅರ್ಜಿ ವಿಚಾರಣೆ ಜೊತೆಗೆ ಉಪ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ 21ಕ್ಕೆ 15 ಕ್ಷೇತ್ರಗಳಿಗೆ ನಡೆಯಬೇಕಿದ್ದ ಉಪ ಚುನಾವಣೆಗೆ ಬ್ರೇಕ್ ಹಾಕಿದ್ದು, ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಗಿದ್ಮೇಲೆ ಚುನಾವಣೆ ನಡೆಸಲು ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!