ಸುರಪುರ ಉಪ ಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್

73

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಇತ್ತೀಚೆಗೆ ನಿಧನರಾಗಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಮಾಜಿ ಸಚಿವ ರಾಜೂಗೌಡಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ನಿಂದ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲಗೆ ಟಿಕೆಟ್ ಘೋಷಿಸಲಾಗಿದೆ. ಮೇ 7ರಂದು ಮತದಾನ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!