ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ವಿಧಿವಶ

334

ನವದೆಹಲಿ: ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವಾರಾಜ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದಾಗಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಬಳಿಕ ಅವರನ್ನ ಏಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ 67 ವರ್ಷದ ಸಂಸದೀಯ ಪುಟ ಕೊನೆಯುಸಿರೆಳೆದಿದ್ದಾರೆ.

ಬಿಜೆಪಿಯ ಹಿರಿಯ ನಾಯಕಿ ನಿಧನಕ್ಕೆ ದೇಶದ ನಾಯಕರೆಲ್ಲ ಕಂಬಿನಿ ಮಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಎಲ್ಲ ರಾಜಕೀಯ ನೇತಾರರು, ಹಲವು ಕ್ಷೇತ್ರಗಳ ಗಣ್ಯರು ಸಂತಾಸ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!