ಟಿ-20 ವಿಶ್ವಕಪ್: ಟೀಂ ಇಂಡಿಯಾ ಲಿಸ್ಟ್ ಔಟ್

242

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಈಗಷ್ಟೇ ಏಷ್ಯ ಕಪ್ ಟೂರ್ನಿ ಮುಗಿದಿದೆ. ಇದೀಗ ಟಿ-20 ವಿಶ್ವಕಪ್ ಫೀವರ್ ಶುರುವಾಗಲಿದೆ. ಈಗಾಗ್ಲೇ ಟಿ-20 ವರ್ಲ್ಡ್ ಕಪ್ ವೇಳಾಪಟ್ಟಿ ಪ್ರಕಟಗೊಂಡಿದೆ. ಇಂದು ಬಿಸಿಸಿಐ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ.

ರೋಹಿತ್ ಶರ್ಮಾ ನಾಯಕ, ಕನ್ನಡಿಗ ಕೆ.ಎಲ್ ರಾಹುಲ್ ಉಪ ನಾಯಕರಾಗಿದ್ದಾರೆ. ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಶಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್ 15 ಆಟಗಾರರ ತಂಡದಲ್ಲಿದ್ದಾರೆ.

ಹೆಚ್ಚುವರಿ ಆಟಗಾರರಾಗಿ ಮೊಹಮ್ಮದ ಶೆಮಿ, ಶ್ರೇಯಸ್ ಅಯ್ಯರ್, ರವಿ ಬಿಶೋನಿ ಹಾಗೂ ದೀಪಕ್ ಚಹರ್ ಇದ್ದಾರೆ.




Leave a Reply

Your email address will not be published. Required fields are marked *

error: Content is protected !!