ತಮನ್ನಾ, ವಿಜಯ್ ವರ್ಮಾ ಹಾಟ್ ಫೋಟೋಶೂಟ್

192

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟಿ ತಮನ್ನಾ ಭಾಟಿಯಾ ಹಾಗೂ ನಟ ವಿಜಯ್ ವರ್ಮಾ ನಡುವೆ ಡೇಟಿಂಗ್ ಇರುವುದನ್ನು ಒಪ್ಪಿಕೊಂಡಿದ್ದಾರೆ. ಈ ಜೋಡಿ ಲಸ್ಟ್ ಸ್ಟೋರಿ-2 ಅನ್ನೋ ವೆಬ್ ಸೀರಿಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಅವರ ಫೋಟೋಶೂಟ್ ಹಂಚಿಕೊಳ್ಳುವ ಮೂಲಕ ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಬಹಿರಂಗಗೊಳಿಸಿದ್ದಾರೆ.

ನ್ಯೂ ಇಯರ್ ಸಂದರ್ಭದಲ್ಲಿ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿತ್ತು. ಇದಾದ ಬಳಿಕ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರೂ ಈ ಬಗ್ಗೆ ಮೌನ ಮುರಿಯುವುದಿಲ್ಲ. ಆದರೆ, ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟಿ ತಮನ್ನಾ, ನಟ ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಫೋಟೋಶೂಟ್ ಅವರ ಫ್ಯಾನ್ಸ್ ಗಳಿಗೆ ಮತ್ತಷ್ಟು ಖುಷಿ ಕೊಟ್ಟಿದೆ.




Leave a Reply

Your email address will not be published. Required fields are marked *

error: Content is protected !!