ತಮಿಳು ಸೂಪರ್ ಸ್ಟಾರ್ ವಿಜಯಕಾಂತ್ ನಿಧನ

169

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಚೆನ್ನೈ: ತಮಿಳು ಸಿನಿ ದುನಿಯಾದ ಸೂಪರ್ ಸ್ಟಾರ್, ರಾಜಕಾರಣಿ ವಿಜಯಕಾಂತ್(71) ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ವಿಜಯಕಾಂತ್ ರಾಜಕೀಯಕ್ಕೂ ಎಂಟ್ರಿ ಕೊಟ್ಟಿದ್ದರು. ಡಿಎಂಡಿಕೆ ಪಕ್ಷದ ಮುಖ್ಯಸ್ಥರಾಗಿದ್ದರು. ಇವರ ನಿಧನಕ್ಕೆ ಚಿತ್ರರಂಗದವರು, ಅಭಿಮಾನಿಗಳು, ರಾಜಕೀಯ ಕ್ಷೇತ್ರದವರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!