ತಮಿಳುನಾಡು ಚುನಾವಣೆ: ರಾಜಕೀಯ, ಸಿನಿಮಾ ಗಣ್ಯರಿಂದ ಮತದಾನ

239

ಪ್ರಜಾಸ್ತ್ರ ಸುದ್ದಿ

ಚೆನ್ನೈ: ತಮಿಳುನಾಡಿನಲ್ಲಿ 234 ಕ್ಷೇತ್ರಗಳಿಗೆ ಒಂದು ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7ಗಂಟೆಯಿಂದ ವೋಟಿಂಗ್ ಶುರುವಾಗಿದೆ. 6.28 ಕೋಟಿ ಜನರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ. ರಾಜಕೀಯ, ಸಿನಿಮಾ ರಂಗದ ಗಣ್ಯರು ಬೂತ್ ಗೆ ಬಂದು ಮತದಾನ ಮಾಡ್ತಿದ್ದಾರೆ.

ಸೂಪರ್ ಸ್ಟಾರ್ ಗಳಾದ ರಜನಿಕಾಂತ, ಮಕ್ಕಳ್ ನೀಧಿ ಮಯಂ ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್, ಮಕ್ಕಳಾದ ಶ್ರುತಿ ಹಾಸನ್, ಅಕ್ಷರ ಹಾಸನ್, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ಸೇರಿದಂತೆ ಗಣ್ಯಾತಿಗಣ್ಯರು ತಮ್ಮ ಹಕ್ಕು ಚಲಾವಣೆ ಮಾಡ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!