ಬ್ರೇಕಿಂಗ್ ನ್ಯೂಸ್
Search

ಟ್ಯಾಂಕರ್-ಕಾರು ಅಪಘಾತ: ತಪ್ಪಿದ ಅನಾಹುತ

135

ಪ್ರಜಾಸ್ತ್ರ ಸುದ್ದಿ

ಉಡುಪಿ: ಟ್ಯಾಂಕರ್ ಹಾಗೂ ಕಾರು ನಡುವೆ ಕೊರವಡಿ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಬಳಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಹಾಗೂ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಂದಾಪುರದಿಂದ ಉಡುಪಿಯತ್ತ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಬಂದ ಟ್ಯಾಂಕರ್ ಗುದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟ್ಯಾಂಕರ್ ಚಾಲಕನ ನಿರ್ಲಕ್ಷ್ಯವೇ ದಿನಕ್ಕೆ ಕಾರಣವೆಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!