ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

392

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಸೇಡಂ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ(ಇಂಗ್ಲಿಷ್ ಮೀಡಿಯಂ) ಶಿಕ್ಷಕರ ಹುದ್ದೆಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಶೈಕ್ಷಣಿಕ ದಾಖಲಾತಿಗಳೊಂದಿಗೆ ಏಪ್ರಿಲ್ 10ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಒಂದು ವೇಳೆ ನಿಯಮಾವಳಿಯಲ್ಲಿ ಅರ್ಹ ಅಭ್ಯರ್ಥಿಗಳು ಆಯ್ಕೆ ಆಗದೆ ಹೋದಲ್ಲಿ ನಿವೃತ್ತ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಲಾಗುತ್ತದೆಯಂತೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ಪ್ರಿನ್ಸಿಪಾಲ್ ರನ್ನ ಸಂಪರ್ಕಿಸಲು(8747924789) ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!