ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ದ್ರಾವಿಡ್!

226

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಟೀಂ ಇಂಡಿಯಾ ಮಾಜಿ ಆಟಗಾರ, ಕನ್ನಡಿಗರ ರಾಹುಲ್ ದ್ರಾವಿಡ್, ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಟಿ-20 ವರ್ಲ್ಡ್ ಕಪ್ ಮುಗಿದ ಬಳಿಕ ರವಿ ಶಾಸ್ತ್ರಿ ಅವಧಿ ಮುಗಿಯಲಿದೆ. ಆ ಸ್ಥಾನಕ್ಕೆ ದ್ರಾವಿಡ್ ಎಂಟ್ರಿಯಾಗಲಿದೆ.

ಟಿ-20 ವರ್ಲ್ಡ್ ಕಪ್ ಮುಗಿದ ನಂತರ ಎನ್ ಸಿಎ ತೊರೆದು ಮುಂದಿನ 2 ವರ್ಷಗಳ ಕಾಲ ಟೀಂ ಇಂಡಿಯಾ ಮುಖ್ಯ ಕೋಚ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ.




Leave a Reply

Your email address will not be published. Required fields are marked *

error: Content is protected !!