ಟೀಂ ಇಂಡಿಯಾ ಸಿಬ್ಬಂದಿಗೂ ಕೋವಿಡ್

251

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ವಿಕೆಟ್ ಕೀಪರ್ ರಿಷಬ್ ಪಂಥಗೆ ಸೋಂಕು ಕಾಣಿಸಿಕೊಂಡ ಬಳಿಕ, ತಂಡದಲ್ಲಿನ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ.

ಈ ಪ್ರಕರಣದಿಂದಾಗಿ ಮೂವರು ಕೋಚಿಂಗ್ ಸಹಾಯಕರನ್ನ ಕ್ವಾರಂಟೈನ್ ಮಾಡಲಾಗಿದೆ. ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಶುರುವಾಗಲಿದೆ. ಜೂನ್ ನಲ್ಲಿ ಟೆಸ್ಟ್ ಚಾಂಪಿಯನ್ಸ್ ಟೂರ್ನಿಯ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ನಲ್ಲಿ ಒಂದು ತಿಂಗಳಿಂದ ಉಳಿದುಕೊಂಡಿದೆ.




Leave a Reply

Your email address will not be published. Required fields are marked *

error: Content is protected !!