ಹೊಸ ಜರ್ಸಿಯಲ್ಲಿ ಟೀಂ ಇಂಡಿಯಾ ಆಟಗಾರರ ಫೋಟೋಶೂಟ್

99

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಜೂನ್ 7ರಿಂದ 11ರ ತನಕ ಲಂಡನ್ ನ ಓವಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದಕ್ಕಾಗಿ ಹೊಸ ಜರ್ಸಿ ಬಿಡುಗಡೆ ಮಾಡಲಾಗಿದೆ. ಇದೀಗ ಹೊಸ ಜರ್ಸಿಯಲ್ಲಿ ಟೀಂ ಇಂಡಿಯಾ ಆಟಗಾರರ ಫೋಟೋಶೂಟ್ ನಡೆದಿದೆ.

ಬಿಸಿಸಿಐ ತನ್ನ ಟ್ವೀಟರ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದೆ. ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ರೋಹಿತ್ ಶರ್ಮಾ, ಮಹಮ್ಮದ್ ಸಿರಾಜ್, ಶುಭಂ ಗಿಲ್, ಆರ್.ಅಶ್ವಿನ್ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ಅಡಿಡಾಸ್ ಜರ್ಸಿ ಪ್ರಾಯೋಜಕತ್ವ ವಹಿಸಿಕೊಂಡಿದೆ. ಏಕದಿನ, ಟಿ-20 ಹಾಗೂ ಟೆಸ್ಟ್ ಮಾದರಿಯ ಆಟದ ಜರ್ಸಿ ಹೊಸ ರೀತಿಯಲ್ಲಿ ಸಿದ್ಧಪಡಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!