ಪ್ರಜಾಸ್ತ್ರ ಕ್ರೀಡಾ ಸುದ್ದಿ
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ರೋಹಿತ್ ಶರ್ಮಾ ಕ್ಯಾಪ್ಟನ್, ಕೆ.ಎಲ್ ರಾಹುಲ್ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.
ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಹಲ್, ಆರ್.ಅಶ್ವಿನ್, ಮೊಹಮ್ಮದ ಸಿರಾಜ್, ಹರ್ಷಲ್ ಪಟೇಲ್, ಭುವನೇಶ್ವರಕುಮಾರ್, ಅಕ್ಷರ್ ಪಟೇಲ್, ಚಾಹರ್ ಹಾಗೂ ಆವೇಶ್ ಖಾನ್ ರನ್ನು ಸರಣಿಗೆ ಆಯ್ಕೆ ಮಾಡಲಾಗಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.