ಪತ್ರಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ

204

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಪತ್ರಕರ್ತೆ ಹಾಗೂ ನಾಗರಿಕ ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಟ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ದಾಖಲಿಸಿದ ದೂರಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

2002ರ ಗೋಧ್ರಾ ಹತ್ಯಾಕಾಂಡದ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿದ್ದರು. ಈ ಗಲಭೆಯಲ್ಲಿ ಕಾಂಗ್ರೆಸ್ ನಾಯಕ ಎಹಾನ್ಸ್ ಜಫ್ರಿ ಸಾವನ್ನಪ್ಪಿದ್ದರು. ಹೀಗಾಗಿ ಝಾಕಿಯಾ ಜಫ್ರಿ ಅವರ ಕಾನೂನು ಹೋರಾಟದ ಪಯಣದಲ್ಲಿ ಅವರ ಜೊತೆಯಲ್ಲಿ ಇವರ ಎನ್ ಜಿಓ ನಿಂತುಕೊಂಡಿದೆ.




Leave a Reply

Your email address will not be published. Required fields are marked *

error: Content is protected !!