ಬೆಂಗಳೂರಿನಲ್ಲಿ ಉಗ್ರಗಾಮಿ ಅರೆಸ್ಟ್

179

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರನೊಬ್ಬನನ್ನು ಬಂಧಿಸಲಾಗಿದೆ. ತಾಲಿಕ್ ಎಂದು ಹೆಸರು ಬದಲಾಯಿಸಿಕೊಂಡು, ಬಿಎನ್ಎಲ್ ಆರ್ ನಲ್ಲಿ ಕೆಲಸ ಮಾಡುತ್ತಿರುವುದು ತಿಳಿದು ಬಂದಿದೆ.

ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೆರಿರಿಸ್ಟ್ ಗಳ ಕೆರಿನೆರಳ ಬಿದ್ದಿದೆ. ಇದರಿಂದಾಗಿ ಜನರಲ್ಲಿ ಆತಂಕ ಮನೆ ಮಾಡಿದೆ. ಯಾವ ಸಂದರ್ಭದಲ್ಲಿ ಎಲ್ಲಿ ಏನು ಅನಾಹುತ ನಡೆಯುತ್ತೆ ಅನ್ನೋ ಭಯ ಆವರಿಸಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!