ಹಳೇ ಪಠ್ಯಕ್ಕೆ ನೀಡಿದ್ದ ಅನುಮತಿ ಹಿಂದಕ್ಕೆ: ದೇವನೂರ ಮಹಾದೇವ

188

ಪ್ರಜಾಸ್ತ್ರ ಸುದ್ದಿ

ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಾಕಷ್ಟು ವಿವಾದ ಸೃಷ್ಟಿಸಿದೆ. ಹೀಗಾಗಿ ಮೇ 31ರಂದು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಇದೀಗ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು, ಹಿಂದೆ ತಮ್ಮ ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ಹಿಂದಕ್ಕೆ ಪಡೆಯುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲವೆಂದು ಸ್ಪಷ್ಟಪಡಿಸುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!