ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ನಾಳೆ ವರದಿ ಸಲ್ಲಿಕೆ

346

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ರಾಜ್ಯದಲ್ಲಿ ದೊಡ್ಡ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಾಹಿತಿಗಳು, ಸಂಘಟನೆಗಳು, ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಾಳೆ ವರದಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಶಿಕ್ಷಣ ಸಚಿವರು ನೀಡುವ ವರದಿ ನೋಡಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಈಗಾಗ್ಲೇ ಪಠ್ಯಪುಸ್ತಕ ವಿತರಣೆ ಮಾಡಲು ಆದೇಶ ಸಹ ಹೊರಡಿಸಲಾಗಿದೆ. ಹೀಗಿರುವ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.




Leave a Reply

Your email address will not be published. Required fields are marked *

error: Content is protected !!