ತಹಶೀಲ್ದಾರ್ ಪತ್ನಿ ಆತ್ಮಹತ್ಯೆ

252

ಪ್ರಜಾಸ್ತ್ರ ಸುದ್ದಿ

ಸಿರಗುಪ್ಪ: ತಹಶೀಲ್ದಾರ್ ಎಸ್.ಬಿ ಕೂಡಲಗಿ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ಶಂಕ್ರಮ್ಮ ನೇಣು ಹಾಕಿಕೊಂಡು ಗುರುವಾರ ಬೆಳಗ್ಗೆ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಸಕ ಎಂ.ಎಸ್ ಸೋಮಲಿಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಇನ್ನು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ತಹಶೀಲ್ದಾರ್ ಎಸ್.ಬಿ ಕೂಡಲಗಿ ಅವರನ್ನ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜನೆ ಮಾಡಲಾಗಿತ್ತು.




Leave a Reply

Your email address will not be published. Required fields are marked *

error: Content is protected !!