ಸಿಂದಗಿಯಲ್ಲಿ ಕಳ್ಳರ ಕೈ ಚಳಕ

581

ಪ್ರಜಾಸ್ತ್ರ ಅಪರಾಧ ಸುದ್ದಿ

ಸಿಂದಗಿ: ಪಟ್ಟಣದ ಮನಗೂಳಿ ಲೇಔಟ್ ನಲ್ಲಿರುವ ಮನೆಯೊಂದರಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಇಲ್ಲಿಯ ನಿವಾಸಿ ದಾನಪ್ಪ ಪಡಶೆಟ್ಟಿ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲಾಗಿದೆ.

ಮನೆಯಲ್ಲಿದ್ದ 1.5 ಗ್ರಾಂ ಬಂಗಾರ, ಬೆಳ್ಳಿ ಮೂರ್ತಿ, 8 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿದೆ.




Leave a Reply

Your email address will not be published. Required fields are marked *

error: Content is protected !!