ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದ ಕಳ್ಳ

258

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ ಕಳ್ಳರು ಬಂದಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಗ್ರಾಮಕ್ಕೆ ತೆರಳಿದ್ದಾರೆ. ಅಷ್ಟರಲ್ಲಿ ಆಗಲೇ ಓರ್ವನನ್ನು ಗ್ರಾಮಸ್ಥರು ಹಿಡಿದಿದ್ದರು.

ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದಿರುವ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!