ಒಂದೇ ಕುಟುಂಬದ ಮೂವರು ಆತ್ಮಹತ್ಯೆ

145

ಪ್ರಜಾಸ್ತ್ರ ಸುದ್ದಿ

ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ನೇಣು ಹಾಕಿಕೊಂಡು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹನುಮಂತಗೌಡ ಪಾಟೀಲ(54), ಪತ್ನಿ ಲತಾ ಪಾಟೀಲ(50) ಹಾಗೂ ಮಗಳು ನೇತ್ರಾ(22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಈ ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಯಾವ ಕಾರಣಕ್ಕೆ ಈ ನಿರ್ಧಾರಕ್ಕೆ ಬಂದಿದ್ದಾರೆ ಅನ್ನೋದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!