ಮುದ್ದೇಬಿಹಾಳದಲ್ಲಿ ಮೂವರು ಆತ್ಮಹತ್ಯೆ

281

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಲ್ತಾಪುರ ಹುಲಗಪ್ಪ ಅಂಬಿಗೇರ(35), ಪತ್ನಿ ದೇವಮ್ಮ(28) ಹಾಗೂ ಹುಲಗಪ್ಪ ಸಹೋದರ ಗಂಗಪ್ಪ ಅಂಬಿಗೇರ ಅನ್ನೋ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋವಾದ ಜುವಾರಿನಗರದಲ್ಲಿ ಬಾಡಿಗೆ ಮನೆಯಲ್ಲಿದ್ದರು. ಇವರ ಮನೆ ಪಕ್ಕದ ಮನೆಯೊಂದರಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನೆಪದಲ್ಲಿ ಕಿರುಕುಳ ನೀಡ್ತಿದ್ರು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!