ಜೂನ್ 7ರ ವರೆಗೂ ಲಾಕ್ ಡೌನ್ ವಿಸ್ತರಣೆ

311

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೇ 24ಕ್ಕೆ ಲಾಕ್ ಡೌನ್ ಮುಗಿಯುತ್ತೆ ಜನಕ್ಕೆ ರಾಜ್ಯ ಸರ್ಕಾರ ಮತ್ತೆ ಶಾಕ್ ನೀಡಿದೆ. ಜೂನ್ 7ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಈ ಮೂಲಕ ಮತ್ತೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಿದೆ.

ಈ ಬಗ್ಗೆ ಮಾತ್ನಾಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಲಾಕ್ ಡೌನ್ ವಿಸ್ತರಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಮೊದ್ಲು ಶನಿವಾರ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ರು. ಆದ್ರೆ, ಶುಕ್ರವಾರ ಸಂಜೆಯೇ ಲಾಕ್ ಡೌನ್ ವಿಸ್ತರಸಿ ಘೋಷಣೆ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!