ರಾಜ್ಯದಲ್ಲಿ ಇಂದು 2,984 ಜನರಲ್ಲಿ ಸೋಂಕು

239

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2,984 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2849997ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 14,337 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 2760881 ಜನರು ಚೇತರಿಕೆಯಾಗಿದ್ದಾರೆ.

ರಾಜ್ಯದಲ್ಲಿ 53,871 ಪ್ರಕರಣಗಳು ಸಕ್ರಿಯವಾಗಿವೆ. ಇಂದು 88 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 35,222ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಮೃತಪಟ್ಟವರ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!