ಮಧ್ಯಾಹ್ನ 12 ಗಂಟೆಗೆ 10ನೇ ತರಗತಿ ಸಿಬಿಎಸ್ ಸಿ ಫಲಿತಾಂಶ ಪ್ರಕಟ

210

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆಗೆ 10ನೇ ತರಗತಿಯ ಸಿಬಿಎಸ್ ಸಿ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಶಿಕ್ಷಣ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಇನ್ನು ರಾಜ್ಯದಲ್ಲಿ ಈಗಾಗ್ಲೇ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ. ಮರು ಪರೀಕ್ಷೆ ಆಗಸ್ಟ್ 19ರಂದು ನಡೆಯಲಿದೆ. ಇನ್ನು ಎಸ್ಎಸ್ಎಲ್ ಸಿ ಫಲಿತಾಂಶ ಬಾಕಿ ಉಳಿದಿದೆ.




Leave a Reply

Your email address will not be published. Required fields are marked *

error: Content is protected !!